District News

ಸೊರಬ ದಸರಾ ಉತ್ಸವದಲ್ಲಿ ಸೌಹಾರ್ದ ಸಂದೇಶ: ಜಾತಿ-ಮತ ಭೇದ ಮರೆತು ಒಗ್ಗಟ್ಟಿಗೆ ಅತೀಕ್ ಉರ್ ರೆಹಮಾನ್ ಕರೆ

ಸಮಾಜದಲ್ಲಿ ನಡೆಯುವ ಕೆಡುಕುಗಳನ್ನು ವಿರೋಧಿಸಲು ಜಾತಿ-ಮತಗಳ ಭಿನ್ನಾಭಿಪ್ರಾಯ ಸಲ್ಲದು, ಎಲ್ಲರೂ ಒಗ್ಗೂಡಿ ಪ್ರೀತಿ-ವಿಶ್ವಾಸದ ಸೌಹಾರ್ದಯುತ ನಾಡು ಕಟ್ಟಲು ಮುಂದಾಗಬೇಕು ಎಂದು ಕೆಡಿಪಿ ಸದಸ್ಯ ಅತೀಕ್ ಉರ್ ರೆಹಮಾನ್ ಹೇಳಿದರು.

Read More
District News

ದೇವಿಯ ಕೃಪೆಯಿಂದ ಕುವೆಂಪು ವಿವಿಯ ಗೊಂದಲಗಳು ನಿವಾರಣೆಯಾಗಲಿವೆ: ಕುಲಪತಿ ಪ್ರೊ. ಶರತ್ ಆನಂತಮೂರ್ತಿ

ಕುವೆಂಪು ವಿಶ್ವವಿದ್ಯಾಲಯದಲ್ಲಿರುವ ಗೊಂದಲಗಳೆಲ್ಲವೂ ದೇವಿಯ ಕೃಪೆಯಿಂದ ಸಂಹಾರವಾಗಲಿವೆ ಎಂದು ಕುಲಪತಿ ಪ್ರೊ. ಶರತ್ ಆನಂತಮೂರ್ತಿ ಹೇಳಿದರು. ನಗರದ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಶನಿವಾರ 2026-27ನೇ ಸಾಲಿನ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

Read More
District NewsLatest News

ರಾಷ್ಟ್ರೀಯ ಏಕತಾ ದಿನಾಚರಣೆ: ರಾಷ್ಟ್ರೀಯ ಮೋಟಾರ್ ಸೈಕಲ್ ರ್ಯಾಲಿಗೆ ಅದ್ದೂರಿ ಸ್ವಾಗತ

ಮಾದಕ ದ್ರವ್ಯಗಳ ದುರುಪಯೋಗವು ವ್ಯಕ್ತಿಯ ಆರೋಗ್ಯ, ಕುಟುಂಬ ಹಾಗೂ ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತಿದ್ದು ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಯುವಜನತೆ ದೃಢ ಸಂಕಲ್ಪದೊಂದಿಗೆ ಪ್ರತಿಜ್ಞೆ ಮಾಡಿ, ಇದನ್ನು ತಡೆಯಲು ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ ಯುವಜನತೆಗೆ ಕರೆ ನೀಡಿದರು.

Read More
District News

ಅಧಿಕಾರಿಗಳು ಸರ್ಕಾರ ಮತ್ತು ಜನರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸಿ: ಬೇಳೂರು ಗೋಪಾಲಕೃಷ್ಣ

ಪ್ರಜಾಸೇವೆ ಎಂದರೆ ಅಧಿಕಾರಿಗಳು ಸರ್ಕಾರಿ ಕಚೇರಿಯಲ್ಲಿದ್ದು ಕರ್ತವ್ಯ ನಿರ್ವಹಿಸುವುದು ಮಾತ್ರವಲ್ಲ, ಜನರ ನೋವು-ನಲಿವುಗಳಿಗೆ ಸ್ಪಂದಿಸಿ, ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿದು, ಸರ್ಕಾರ ಮತ್ತು ಜನರ ನಡುವಿನ ವಿಶ್ವಾಸದ ಸೇತುವೆಯಾಗಿ ಕಾರ್ಯನಿರ್ವಹಿಸಬೇಕು ಎಂದು ಸಾಗರ ವಿಧಾನ ಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಹೇಳಿದರು.

Read More
District News

ಶಿವಮೊಗ್ಗ ದಸರಾ ಆಹಾರ ಸ್ಪರ್ಧೆಯಲ್ಲಿ ಇಡ್ಲಿ ಮತ್ತು ಬಾಳೆಹಣ್ಣು ತಿಂದು ಸಂಭ್ರಮಿಸಿದ ಸಾರ್ವಜನಿಕರು ಮತ್ತು ಸಂಚಾರಿ ಪೊಲೀಸರು

ದಸರಾದಲ್ಲಿ ಆಹಾರ ದಸರಾ ಅಂಗವಾಗಿ ನಗರದ ಶಿವಪ್ಪ ನಾಯಕ ವೃತ್ತದಲ್ಲಿ ಮಹಿಳೆಯರಿಗೆ ಬಾಳೆಹಣ್ಣು ಮತ್ತು ಪುರುಷರಿಗೆ ಇಡ್ಲಿ ತಿನ್ನುವ ಸ್ಪರ್ಧೆ ನಡೆಯಿತು.

Read More
District News

ವಡೇರಪುರದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಶಾಸಕಿ ಶಾರದಾ ಪೂರ್ಯನಾಯ್ಕ್ ಅವರಿಂದ ಗುದ್ದಲಿ ಪೂಜೆ

ಭದ್ರಾವತಿ ತಾಲೂಕಿನ ವಡೇರಪುರದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ ಪೂರ್ಯನಾಯ್ಕ್ ಅವರು ಇಂದು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

Read More
District NewsLatest News

ಸ್ಟಿಂಗ್ ಆಪರೇಷನ್ ಮೂಲಕ ರಾಜ್ಯದ ಮರ್ಯಾದೆ ಹರಾಜು, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಒತ್ತಾಯ: ಕೆಎಸ್‌ಈ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಮತ್ತೊಬ್ಬರನ್ನು ಕುರ್ಚಿಯಲ್ಲಿ ಕೂರಿಸಲು ಸ್ಟಿಂಗ್ ಆಪರೇಷನ್ ಮಾಡಬೇಕಿತ್ತೇ? ಒಬ್ಬ ಮುಖ್ಯಮಂತ್ರಿಯನ್ನು ಬದಲಿಸುವ ವಿಚಾರದಲ್ಲಿ ರಾಜ್ಯದ ಮರ್ಯಾದೆಯನ್ನು ದೇಶದ ಮುಂದೆ ಹರಾಜು ಹಾಕಬೇಕಿತ್ತೇ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಪ್ರಶ್ನಿಸಿದರು.

Read More
District News

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಜಾಗೃತಿ ಘೋಷಣೆಗಳೊಂದಿಗೆ ಜಾಥಾ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆ ಹಾಗೂ ಸಿಮ್ಸ್ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಿಂದ ಶುಕ್ರವಾರ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

Read More
District NewsLatest News

ಶಿವಮೊಗ್ಗ ದಸರೆಗೆ ಗಜಪಡೆಯ ಭವ್ಯ ಆಗಮನ: ಅಂಬಾರಿ ಆನೆಗಳಿಗೆ ವಿಶೇಷ ಪೂಜೆ, ಅದ್ಧೂರಿ ಸ್ವಾಗತ!

ದಸರಾದಲ್ಲಿ ಚಾಮುಂಡೇಶ್ವರಿ ದೇವಿಯ ಅಂಬಾರಿ ಹೊರಲು ಸಕ್ರೆ ಬೈಲು ಆನೆ ಬಿಡಾರದಿಂದ ನಿನ್ನೆ ಸಂಜೆ ನಗರಕ್ಕೆ ಆಗಮಿಸಿದ ಆನೆಗಳಿಗೆ ಭವ್ಯ ಸ್ವಾಗತ ನೀಡಲಾಯಿತು.

Read More
District News

ಎಫ್‌ಬಿಟಿ ಆಪ್ ನಿಂದ ವಂಚನೆ ಆರೋಪ: ಸಿಐಡಿ ತನಿಖೆಗೆ ಆಗ್ರಹ

ಎಫ್‌ಬಿಟಿ (FBT) ಆಪ್ ನಲ್ಲಿ ಹೂಡಿಕೆ ಮಾಡಿ ಹಣ ಕಳೆದುಕೊಂಡಿರುವ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು. ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಬೇಕು ಎಂದು ಜೈ ಕನ್ನಡಾಂಬೆ ಮಹಾಸೇನೆ ಜಿಲ್ಲಾ ಘಟಕ ಅಧ್ಯಕ್ಷ ಎಚ್.ಆರ್. ನಂಜುಂಡಪ್ಪ ಆಗ್ರಹಿಸಿದರು.

Read More