ಜಿಲ್ಲಾ ಸುದ್ದಿ

ಜಿಲ್ಲಾ ಸುದ್ದಿಶಿವಮೊಗ್ಗಶಿವಮೊಗ್ಗ ನಗರ

ಡಿ.29: ಸಿಟಿ ಕೋ ಆಪರೇಟಿವ್ ಬ್ಯಾಂಕ್‍ನ ನಿರ್ದೇಶಕರ ಚುನಾವಣೆಯಲ್ಲಿ ನಮ್ಮನ್ನು ಗೆಲ್ಲಿಸಿ

ಪ್ರತಿಷ್ಠಿತ ಸಿಟಿ ಕೋ ಆಪರೇಟಿವ್ ಬ್ಯಾಂಕ್‍ನ ನಿರ್ದೇಶ ಕರ ಚುನಾವಣೆ ಡಿ.29ರಂದು ನಡೆಯಲಿದ್ದು, ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧಿಸಿರುವ ನಮ್ಮನ್ನು ಗೆಲ್ಲಿಸಬೇಕು ಎಂದು ಸಾಮಾನ್ಯ ಸ್ಥಾನದಿಂದ ಸ್ಪರ್ಧಿಸಿರುವ ಎಂ.ವಿಜಯ್, ಎಸ್.ಟಿ. ಮೀಸಲು ಸ್ಥಾನದಿಂದ ಸ್ಪರ್ಧಿಸಿರುವ ಲೋಕೇಶ್ ಬಿ., ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿವಮೊಗ್ಗಶಿವಮೊಗ್ಗ ನಗರ

ನಗರದೆಲ್ಲೆಡೆ 400ಕ್ಕೂ ಹೆಚ್ಚು ಫ್ಲೆಕ್ಸ್ ಗಳು ರಾರಾಜಿಸುತ್ತಿದ್ದು, ಕಣ್ಣುಮುಚ್ಚಿ ಕುಳಿತಿರುವ ಮಹಾನಗರ ಪಾಲಿಕೆ

ನಗರದ ಪ್ರತಿಷ್ಠಿತ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ನಿರ್ದೇಶಕರ ಸ್ಥಾನಕ್ಕೆ ಡಿ. 29 ರಂದು ಚುನಾವಣೆ ನಡೆಯಲಿದ್ದು, ನಗರದೆಲ್ಲೆಡೆ 400ಕ್ಕೂ ಹೆಚ್ಚು ಫ್ಲೆಕ್ಸ್ ಗಳು ರಾರಾಜಿಸುತ್ತಿದ್ದು, ಮಹಾನಗರ ಪಾಲಿಕೆ ಕಣ್ಣುಮುಚ್ಚಿ ಕುಳಿತಿದೆ.

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿವಮೊಗ್ಗಶಿವಮೊಗ್ಗ ನಗರ

ಡಿ.31: ಶ್ರೀರಾಮನ ಆದರ್ಶ ಅನುಗ್ರಹ ಸಂದೇಶ ಪ್ರವಚನ

ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ ವತಿಯಿಂದ ಡಿ.31 ಹಾಗೂ ಜ.1 ಮತ್ತು 2ರಂದು ಮೂರು ದಿನಗಳ ಕಾಲ ಶುಭಮಂಗಳ ಸಮುದಾಯ ಭವನದಲ್ಲಿ ಪ್ರತಿದಿನ ಸಂಜೆ 6.30ರಿಂದ ಶ್ರೀರಾಮನ ಆದರ್ಶ ಅನುಗ್ರಹ ಸಂದೇಶ ಪ್ರವಚನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಗಂಧ ಸಂಸ್ಥೆಯ ಡಾ. ಮೈತ್ರೇಯಿ ಆದಿತ್ಯಪ್ರಸಾದ್‌ ಹೇಳಿದರು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿವಮೊಗ್ಗಶಿವಮೊಗ್ಗ ನಗರ

ಸಡಗರ ಸಂಭ್ರಮದಿಂದ ಕ್ರಿಸ್‌ ಮಸ್‌ ಆಚರಣೆ

ಜಗತ್ತಿಗೆ ತ್ಯಾಗ, ಪ್ರೀತಿಯ ಸಂದೇಶ ಸಾರಿದ ಸಂತ ಏಸು ಕ್ರಿಸ್ತರ ಜನ್ಮದಿನವನ್ನು ಕ್ರೈಸ್ತ ಬಾಂಧವರು ಬುಧವಾರ ನಗರದಲ್ಲಿ ಸಡಗರ ಸಂಭ್ರಮದಿಂದ ಆಚರಿಸಿದರು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿವಮೊಗ್ಗಶಿವಮೊಗ್ಗ ನಗರ

ಲಂಚ ಪಡೆಯುತ್ತಿದ್ದ ಇಂಡುವಳ್ಳಿ ಗ್ರಾ.ಪಂ. ಪಿಡಿಓ ಈಶ್ವರಪ್ಪ ಬಂಧನ

ಇ-ಖಾತೆ ಮಾಡಿಕೊಡಲು ರೂ. 5000/-ಗಳ ಲಂಚ ಪಡೆಯುತ್ತಿದ್ದ ಶಿವಮೊಗ್ಗ ಜಿಲ್ಲೆ, ಸೊರಬ ತಾಲ್ಲೂಕು, ಇಂಡುವಳ್ಳಿ ಗ್ರಾ.ಪಂ. ಯ ಪ್ರಭಾರ ಪಿಡಿಓ ಈಶ್ವರಪ್ಪರವನ್ನು ಟ್ರ‍್ಯಾಪ್ ಮಾಡಿ ಲಂಚದ ಹಣವನ್ನು ಜಪ್ತಿ ಪಡಿಸಿದ್ದು ಅಪಾದಿತ ಸರ್ಕಾರಿ ನೌಕರನನ್ನು ತನಿಖೆ ಸಂಬಂಧ ವಶಕ್ಕೆ ಪಡೆದ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹೆಚ್.ಎಸ್.ಸುರೇಶ್ ರವರು ಪ್ರಕರಣದ ತನಿಖೆಯನ್ನು ಕೈಗೊಂಡಿರುತ್ತಾರೆ.

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿವಮೊಗ್ಗಶಿವಮೊಗ್ಗ ನಗರ

ಗ್ರಾಹಕರ ಮನೆ ಬಾಗಿಲಿಗೇ ಸೇವೆ ನೀಡುವ ಉದ್ದೇಶದಿಂದ 19 ಹೊಸ ಶಾಖೆಗಳನ್ನು ಆರಂಭಿಸುವ ಗುರಿ: ಆರ್‌ಎಂಎಂ

ತಮ್ಮ ಬ್ಯಾಂಕಿನ ಗ್ರಾಹಕರ ಮನೆ ಬಾಗಿಲಿಗೇ ಸೇವೆ ನೀಡುವ ಉದ್ದೇಶದಿಂದ ಬರುವ ಹೊಸ ವರ್ಷ 2025 ರಲ್ಲಿ ಜಿಲ್ಲೆಯಲ್ಲಿ ಇನ್ನೂ 19 ಹೊಸ ಶಾಖೆಗಳನ್ನು ಆರಂಭಿಸುವ ಗುರಿ ಹೊಂದಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಹೇಳಿದರು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿವಮೊಗ್ಗಶಿವಮೊಗ್ಗ ನಗರ

ಸಂವಿಧಾನ ಶಿಲ್ಪಿ ಅಂಬೇಡ್ಕರ್ ಕುರಿತು ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಖಂಡಿಸಿ ಪ್ರತಿಭಟನೆ: ಬಿಎಸ್ಪಿ

ಸಂವಿಧಾನ ಶಿಲ್ಪಿ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಖಂಡಿಸಿ ಅಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಶಿವಮೊಗ್ಗ ಜಿಲ್ಲಾ ಶಾಖೆ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಗಳಕಚೇರಿ ಎದುರು ಪ್ರತಿಭಟನೆ ನಡೆಸಿದರು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿವಮೊಗ್ಗಶಿವಮೊಗ್ಗ ನಗರ

ಉಪನ್ಯಾಸಕರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಎಸ್ಪಿಗೆ ಮನವಿ

ಸಾಗರ ಸರ್ಕಾರಿ ಪ್ರಥಮ ದರ್ಜೆಯ ಕಾಲೇಜಿನಲ್ಲಿ ಇತಿಹಾಸ ಉಪನ್ಯಾಸಕರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಕುವೆಂಪು ವಿವಿ ಇತಿಹಾಸ ಪ್ರಾಧ್ಯಾಪಕರ ಸಂಘ, ಉನ್ನತ ಶಿಕ್ಷಣ ವೇದಿಕೆ, ಪದವಿ ಕಾಲೇಜು ಕನ್ನಡ ಅಧ್ಯಾಪಕರ ಸಂಘಗಳ ವತಿಯಿಂದ ಸೋಮವಾರ ಜಿಲ್ಲಾಧಿಕಾರಿಗಳಿಗೆ, ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಶಿಕ್ಷಣ ಇಲಾಖೆಯ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿವಮೊಗ್ಗಶಿವಮೊಗ್ಗ ನಗರ

ಕುವೆಂಪು ವಿಶ್ವವಿದ್ಯಾಲಯದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ-ಅಸಮರ್ಪಕ ಆಡಳಿತ ತಾಂಡವ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯ: ಎಬಿವಿಪಿ

ಕುವೆಂಪು ವಿಶ್ವವಿದ್ಯಾಲಯದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಮತ್ತು ಅಸಮರ್ಪಕ ಆಡಳಿತ ತಾಂಡವವಾಡುತ್ತಿದ್ದು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿ ನಾಳೆ ದಿ.24ರಂದು ವಿವಿ ಆವರಣದಲ್ಲಿ ಬೃಹತ್ ಪತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ರಾಜ್ಯ ಕಾರ್ಯದರ್ಶಿ ಪ್ರವೀಣ ಎಚ್.ಕೆ. ತಿಳಿಸಿದರು.

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿವಮೊಗ್ಗಶಿವಮೊಗ್ಗ ನಗರ

ತೇರ್ಗಡೆಯಾಗಿ ವರ್ಷಗಳೇ ಕಳೆದರೂ ವಿವಿ ಇನ್ನೂ ಅಂಕಪಟ್ಟಿ ನೀಡಿಲ್ಲ: ವಿದ್ಯಾರ್ಥಿಗಳ ಆಕ್ರೋಶ ವ್ಯಕ್ತಪಡಿಸಿದರು

ತಾವು ಕುವೆಂಪು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿ ಎರಡು ವರ್ಷಗಳೇ ಕಳೆದರೂ ವಿವಿ ತಮಗೆ ಇನ್ನೂ ತೇರ್ಗಡೆಯ ಅಂಕಪಟ್ಟಿ ನೀಡದೇ ವಿವಿ ಸತಾಯಿಸುತ್ತಿದೆ ಎಂದು ಅಂಕಪಟ್ಟಿ ವಂಚಿತ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

Read More
error: Content is protected !!