ಕ್ಯಾಪ್ಟನ್ ಸ್ಮಿತ್ ಮಚ್ಚರ್ ಶೀಘ್ರ ಚೇತರಿಕೆಗೆ ವಿಶೇಷ ಪೂಜೆ
ದೇಶದ ಹೆಮ್ಮೆಯ ದಿಟ್ಟ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರ ಶೀಘ್ರ ಚೇತರಿಕೆಗಾಗಿ ಶಿವಮೊಗ್ಗದ ಕೋಟೆ ಶ್ರೀ ಸೀತಾ ರಾಮಾಂಜನೇಯ ದೇವಸ್ಥಾನದಲ್ಲಿ ಸಂತೋಷ್ ಬಳ್ಳಕೆರೆ ನೇತೃತ್ವದಲ್ಲಿ ಶಿವಮೊಗ್ಗ ನಾಗರಿಕರೊಂದಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.
Read More













